ADVERTISEMENT

ವೀರಶೈವ ಲಿಂಗಾಯತ ಸಂಘಟನಾ ವೇದಿಕೆ: ಶರಣಬಸಪ್ಪ ನೇಮಕ

​ಪ್ರಜಾವಾಣಿ ವಾರ್ತೆ
Published 30 ಜೂನ್ 2023, 17:03 IST
Last Updated 30 ಜೂನ್ 2023, 17:03 IST
ಶರಣಬಸಪ್ಪ ಚಂದ್ರಶೆಟ್ಟಿ
ಶರಣಬಸಪ್ಪ ಚಂದ್ರಶೆಟ್ಟಿ   

ಚಿಂಚೋಳಿ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ಸಾಲೇಬೀರನಹಳ್ಳಿ ಗ್ರಾಮದ ಶರಣಬಸಪ್ಪ ಚಂದ್ರಶೆಟ್ಟಿ ಅವರನ್ನು ನೇಮಿಸಲಾಗಿದೆ ಎಂದು ವೇದಿಕೆಯ ರಾಜ್ಯ ಅಧ್ಯಕ್ಷ ಮಲ್ಲಿಕಾರ್ಜುನರಡ್ಡಿ ಅಮ್ಮಾಪುರ ತಿಳಿಸಿದ್ದಾರೆ.
ವೇದಿಕೆಯ ತತ್ವ ಸಿದ್ಧಾಂತ ಶಿಸ್ತು ಅಳವಡಿಸಿಕೊಂಡು ಸಮಾಜದ ಸಂಘಟನೆಗೆ ಶ್ರಮಿಸಬೇಕೆಂದು ಅವರು ಅವರು ನೇಮಕಾತಿ ಪತ್ರದಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.