ADVERTISEMENT

ಹಾಸ್ಟೆಲ್‌ನಿಂದ ನಾಪತ್ತೆಯಾಗಿದ್ದ ಐವರು ವಿದ್ಯಾರ್ಥಿಗಳು ಮುಂಬೈನಲ್ಲಿ ಪತ್ತೆ

​ಪ್ರಜಾವಾಣಿ ವಾರ್ತೆ
Published 31 ಅಕ್ಟೋಬರ್ 2019, 6:05 IST
Last Updated 31 ಅಕ್ಟೋಬರ್ 2019, 6:05 IST

ಸೇಡಂ: ಕೊತ್ತಪಲ್ಲಿ ತಾಂಡಾದಿಂದ ಮಂಗಳವಾರ ನಾಪತ್ತೆಯಾಗಿದ್ದ ಐವರು ವಿದ್ಯಾರ್ಥಿಗಳು ಮುಂಬೈನಲ್ಲಿ ಪತ್ತೆಯಾಗಿದ್ದಾರೆ.

ಈ ವಿದ್ಯಾರ್ಥಿಗಳು ಬುಧವಾರ ರಾತ್ರಿ ಮುಂಬೈನ ಅಲಿಭಾಗನಲ್ಲಿ ಸಿಕ್ಕಿದ್ದಾರೆ. ಅಲ್ಲಿನ ಪೊಲೀಸರ ಸಹಾಯದಿಂದ ವಿದ್ಯಾರ್ಥಿಗಳನ್ನು ಇಲ್ಲಿಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.