ADVERTISEMENT

ಮಹಾಗಾಂವ್ಕರ್ ಜೆಡಿಎಸ್ ಜಿಲ್ಲಾ ಅಧ್ಯಕ್ಷ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2022, 15:42 IST
Last Updated 21 ಸೆಪ್ಟೆಂಬರ್ 2022, 15:42 IST
ಸುರೇಶ ಮಹಾಗಾಂವ್ಕರ್
ಸುರೇಶ ಮಹಾಗಾಂವ್ಕರ್   

ಕಲಬುರಗಿ: ಜೆಡಿಎಸ್‌ ಪಕ್ಷದ ಹಿರಿಯ ಮುಖಂಡ ಸುರೇಶ ಮಹಾಗಾಂವ್ಕರ್ ಅವರನ್ನು ಜಾತ್ಯತೀತ ಜನತಾದಳದ ಜಿಲ್ಲಾ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಆದೇಶ ಹೊರಡಿಸಿದ್ದಾರೆ.

ಪಕ್ಷದ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಅವರ ಸೂಚನೆ ಮೇರೆಗೆ ಈ ನೇಮಕ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT