ಕಲಬುರಗಿ: ನವೆಂಬರ್ 26ರಂದು ಕಚೇರಿಯಲ್ಲಿ ಸಂವಿಧಾನ ದಿನ ಆಚರಿಸದ ಸೇಡಂ ತಾಲ್ಲೂಕು ಮದನಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಾಂತಪ್ಪ ಹಾಗೂ ಕೋಲಕುಂದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಿಂಗಪ್ಪ ಕೆಂಭಾವಿ ಅವರನ್ನು ಜಿಲ್ಲಾ ಪಂಚಾಯಿತಿ ಸಿಇಒ ಡಾ. ದಿಲೀಷ್ ಶಶಿ ಅವರು ಸೇವೆಯಿಂದ ಅಮಾನತುಗೊಳಿಸಿದ್ದಾರೆ.
ಅಂಬೇಡ್ಕರ್ಯುವಸೇನೆಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನತಳಕೇರಿ ಇತರರು ಈ ಬಗ್ಗೆ ದೂರು ಸಲ್ಲಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.