ಕಲಬುರಗಿ: ಜಿಲ್ಲೆಯ ಶಹಾಬಾದ್ ತಾಲ್ಲೂಕಿನ ಭಂಕೂರು ಗ್ರಾಮದ ನಿವಾಸಿ, ಶಿಕ್ಷಕಿ ಶಾಂತಲಾ ಮೈಲಾರಿ ಎಂಬುವವರು ಮಗುವಿನೊಂದಿಗೆ ಭಾನುವಾರ ಕಾಗಿಣಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶಿಕ್ಷಕಿಯ ಶವವು ಗೊಳಮೊಳಕೆ ಗ್ರಾಮದ ಬ್ರಿಡ್ಜ್ ಕಂ ಬ್ಯಾರೇಜ್ ಬಳಿ ಸಿಕ್ಕಿದೆ. ಮಗುವಿಗಾಗಿ ಹುಡುಕಾಟ ಮುಂದುವರಿದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.