ADVERTISEMENT

ಕಲಬುರಗಿ | ಎರಡು ಬೈಕ್ ಮುಖಾಮುಖಿ ಡಿಕ್ಕಿ: ಮೂವರ ದುರ್ಮರಣ

​ಪ್ರಜಾವಾಣಿ ವಾರ್ತೆ
Published 16 ಜುಲೈ 2022, 6:17 IST
Last Updated 16 ಜುಲೈ 2022, 6:17 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಚಿಂಚೋಳಿ (ಕಲಬುರಗಿ ಜಿಲ್ಲೆ): ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದರಿಂದ ಮೂವರು ಬೈಕ್ ಸವಾರರು ಮೃತಪಟ್ಟ ಘಟನೆ ತಾಲ್ಲೂಕಿನ ಶಿರೋಳ್ಳಿ ಬಳಿ ಶನಿವಾರ ಬೆಳಿಗ್ಗೆ ಸಂಭವಿಸಿದೆ.

ಮೃತರನ್ನು ಶಿರೋಳ್ಳಿಯ ಜಗನ್ನಾಥ (42), ಮಹಿಬೂಬ್ ಅಲಿ (52) ಹಾಗೂ ಶಾದಿಪುರದ ಶ್ರೀಕಾಂತ ಎಂದು ಗುರುತಿಸಲಾಗಿದೆ.

ಅಮರ ಎಂಬಾತ‌ ಗಾಯಗೊಂಡಿದ್ದಾ‌ನೆ.

ADVERTISEMENT

ಗಾಯಾಳುವನ್ನು ಸೇಡಂ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಘಟನಾ ಸ್ಥಳಕ್ಕೆ ಸುಲೇಪೇಟ ಪೊಲೀಸರು ತೆರಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.