ಕಲಬುರ್ಗಿ: ಚಿಂಚೋಳಿ ತಾಲ್ಲೂಕಿನ ಚಂದನಕೇರಾ ಗ್ರಾಮದಲ್ಲಿ ಬುಧವಾರ ಸಿಡಿಲು ಬಡಿದು ಪಾಷಾ ಇಮಾಮಸಾಬ್ (30) ಎಂಬುವರು ಸಾವನ್ನಪ್ಪಿದ್ದಾರೆ. ಕಾಡಿನಲ್ಲಿ ಮೇಯುತ್ತಿದ್ದ 25 ಮೇಕೆಗಳು ಮತ್ತು 4 ಕುರಿಗಳು ಸಿಡಿಲಿಗೆ ಸಾವನ್ನಪ್ಪಿವೆ.
ಕಲಬುರ್ಗಿ ನಗರದಲ್ಲಿ ಸಂಜೆ ಧಾರಾಕಾರ ಮಳೆಯಾಯಿತು.ಬೀದರ್ ನಗರ ಸೇರಿದಂತೆ ಜಿಲ್ಲೆಯ ಭಾಲ್ಕಿ, ಔರಾದ್ ಹಾಗೂ ಕಮಲನಗರದಲ್ಲಿ ಮಳೆಯಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.