ಚಿಂಚೋಳಿ: ತಾಲ್ಲೂಕಿನ ದೇಗಲಮಡಿ ಗ್ರಾಮ ಪಂಚಾಯಿತಿಯಲ್ಲಿ ಇಬ್ಬರು ಅಭ್ಯರ್ಥಿಗಳು ಸಮ ಮತಗಳನ್ನು ಪಡೆದಿದ್ದರಿಂದ ವಿಜೇತರನ್ನು ಟಾಸ್ ಮೂಲಕ ನಿರ್ಧರಿಸಲಾಯಿತು.
ಈ ಗ್ರಾಮ ಪಂಚಾಯಿತಿಯಲ್ಲಿ ಸ್ಪರ್ಧಿಸಿದ್ದ ಈರಮ್ಮ ನಾಗಪ್ಪ ರಾಚೋಟಿ ಮತ್ತು ಚಂದ್ರಕಲಾ ಜಗನ್ನಾಥರೆಡ್ಡಿ ತಲಾ 349 ಮತಗಳನ್ನು ಪಡೆದಿದ್ದರು. ಟಾಸ್ ಹಾರಿಸಿದಾಗ ಅಂತಿಮ ವಿಜಯ ಮಾಲೆ ಈರಮ್ಮ ಅವರಿಗೆ ಒಲಿಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.