ADVERTISEMENT

ಟೇಕಡಿ: ನೀರು ಶುದ್ಧೀಕರಣ ಘಟಕ ಕಾಮಗಾರಿ ವೀಕ್ಷಣೆ

​ಪ್ರಜಾವಾಣಿ ವಾರ್ತೆ
Published 28 ಆಗಸ್ಟ್ 2023, 16:46 IST
Last Updated 28 ಆಗಸ್ಟ್ 2023, 16:46 IST
ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಸೋಮವಾರ ಹುಮನಾಬಾದ ರಸ್ತೆಯ ತಾವರಗೇರಾ ಕ್ರಾಸ್ ಬಳಿಯ ಸಲಾಂ ಟೇಕಡಿ ಪ್ರದೇಶದಲ್ಲಿ ನಡೆಯುತ್ತಿರುವ ಕುಡಿಯುವ ನೀರು ಶುದ್ಧೀಕರಣ ಘಟಕದ ಕಾಮಗಾರಿ ಪರಿಶೀಲಿಸಿದರು
ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಸೋಮವಾರ ಹುಮನಾಬಾದ ರಸ್ತೆಯ ತಾವರಗೇರಾ ಕ್ರಾಸ್ ಬಳಿಯ ಸಲಾಂ ಟೇಕಡಿ ಪ್ರದೇಶದಲ್ಲಿ ನಡೆಯುತ್ತಿರುವ ಕುಡಿಯುವ ನೀರು ಶುದ್ಧೀಕರಣ ಘಟಕದ ಕಾಮಗಾರಿ ಪರಿಶೀಲಿಸಿದರು   

ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಸೋಮವಾರ ಹುಮನಾಬಾದ ರಸ್ತೆಯ ತಾವರಗೇರಾ ಕ್ರಾಸ್ ಬಳಿಯ ಸಲಾಂ ಟೇಕಡಿ ಪ್ರದೇಶದಲ್ಲಿ ನಡೆಯುತ್ತಿರುವ ಕುಡಿಯುವ ನೀರು ಶುದ್ಧೀಕರಣ ಘಟಕದ ಕಾಮಗಾರಿ ಪರಿಶೀಲಿಸಿದರು.

ಇದಕ್ಕೂ ಮುನ್ನ ಕಲಬುರಗಿ ನಗರದ ಶರಣಬಸವೇಶ್ವರ ಕೆರೆಗೂ (ಅಪ್ಪನ ಕೆರೆ) ಭೇಟಿ ನೀಡಿ ಅಲ್ಲಿ ಪಾಲಿಕೆ ವತಿಯಿಂದ ನಡೆಯುತ್ತಿರುವ ಕೆಲಸಗಳನ್ನು ವೀಕ್ಷಿಸಿದರು. ಮಹಾನಗರ ಪಾಲಿಕೆ ಆಯುಕ್ತ ಭುವನೇಶ ಪಾಟೀಲ ದೇವಿದಾಸ್, ಉಪ ಆಯುಕ್ತ ಆರ್.ಪಿ.ಜಾಧವ, ಕಾರ್ಯನಿರ್ವಾಹಕ ಎಂಜಿನಿಯರ್‌ ಶಿವಣಗೌಡ ಪಾಟೀಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT