ಕಲಬುರ್ಗಿ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಅವರು ವರ್ಗಾವಣೆಗೊಂಡಿದ್ದಾರೆ. ಇವರು ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದರು.
ಕಲಬುರ್ಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಶಶಿಕುಮಾರ್ ಅವರನ್ನು ಬೆಂಗಳೂರು ಉತ್ತರ ಡಿಸಿಪಿಯಾಗಿ ವರ್ಗಾವಣೆಗೊಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.