ಚಿಂಚೋಳಿ: ಪ್ರಿಯಕರ ಮದುವೆಯಾಗಲು ನಿರಾಕರಿಸಿದ್ದರಿಂದ ಮನನೊಂದ ಯುವತಿತಾಲ್ಲೂಕಿನ ಸೂರು ನಾಯಕ ತಾಂಡಾದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಕಾವೇರಿ ಜಯರಾಮ ಪವಾರ (23) ಸಲಗರ ಕಾಲೊನಿಯ ಯುವಕ ಮಾನಸಿಂಗ್ ಪೂನು ರಾಠೋಡ್ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಮದುವೆಯಾಗು ಎಂದು ಕಾವೇರಿ ಕೇಳಿದ್ದಕ್ಕೆ ಮಾನಸಿಂಗ್ ನಿರಾಕರಿಸಿದ್ದಾನೆ ಎನ್ನಲಾಗಿದೆ. ಇದರಿಂದ ಮನನೊಂದ ಯುವತಿ ವಿಷ ಸೇವಿಸಿ ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.