ADVERTISEMENT

ಚಿಂಚೋಳಿ | ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಂಬಕ್ಕೆ ಕಟ್ಟಿ ಥಳಿತ

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2020, 7:10 IST
Last Updated 25 ಫೆಬ್ರುವರಿ 2020, 7:10 IST
ಅತ್ಯಾಚಾರ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದರು
ಅತ್ಯಾಚಾರ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದರು   

ಕಲಬುರ್ಗಿ:ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಪ್ರವೀಣ ಎಂಬ ಯುವಕನನ್ನು ಜನರು ಹಿಡಿದು ಮಂಗಳವಾರ ನಗರದ ಗೋವಾ ಹೋಟೆಲ್ ಬಳಿ ಥಳಿಸಿದ್ದಾರೆ.

ಪ್ರವೀಣ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಮಿರಿಯಾಣಾ ಗ್ರಾಮದವನು. ಬ್ರಹ್ಮಪೂರ ಪೊಲೀಸರು ಸ್ಥಳಕ್ಕೆ ದೌಡಾಯಿಸಿ, ಆರೋಪಿಯನ್ನು ವಶಕ್ಕೆ ಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT