ADVERTISEMENT

ಕನ್ನಡ ರಾಜ್ಯೋತ್ಸವ: ಸಚಿವ ಅಶ್ವತ್ಥನಾರಾಯಣರಿಂದ ಧ್ವಜಾರೋಹಣ

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2021, 5:45 IST
Last Updated 1 ನವೆಂಬರ್ 2021, 5:45 IST

ರಾಮನಗರ: ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಕನ್ನಡ ರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣ ನೆರವೇರಿಸಿದರು.

ಇದೇ ಸಂದರ್ಭ ಪೊಲೀಸ್ ಹಾಗೂ ಗೃಹರಕ್ಷಕ ದಳ ತಂಡಗಳಿಂದ ಪಥ ಸಂಚಲನ ನಡೆಯಿತು. ಜಿಲ್ಲಾಧಿಕಾರಿ ರಾಕೇಶ್ ಕುಮಾರ್, ಜಿ.ಪಂ. ಸಿಇಒ ಇಕ್ರಂ, ಎಸ್ಪಿ ಗಿರೀಶ್ ಮತ್ತಿತರರು ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT