ಸಿದ್ದಾಪುರ: ತಾಲ್ಲೂಕಿನ ಕೊರ್ಲಕೈ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ಜೋಗಿನ ಮಠದ ಮಹಿಳೆಯೊಬ್ಬರಲ್ಲಿ ಮಂಗಳವಾರ ಮಂಗನ ಕಾಯಿಲೆ(ಕೆಎಫ್‌ಡಿ) ದೃಢ ಪಟ್ಟದೆ.
ಇದರಿಂದ ತಾಲ್ಲೂಕಿನ ಒಟ್ಟು ಕೆಎಫ್‌ಡಿ ಪೀಡಿತರ ಸಂಖ್ಯೆ 55 ಆಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.