ADVERTISEMENT

ಕುಶಾಲನಗರ, ಕೂಡಿಗೆ; ಧಾರಾಕಾರ ಮಳೆ

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2017, 7:00 IST
Last Updated 6 ಅಕ್ಟೋಬರ್ 2017, 7:00 IST
ಕುಶಾಲನಗರ ಪಟ್ಟಣ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಗುರುವಾರ ಮಧ್ಯಾಹ್ನ ಧಾರಾಕಾರ ಮಳೆ ಸುರಿಯಿತು.
ಕುಶಾಲನಗರ ಪಟ್ಟಣ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಗುರುವಾರ ಮಧ್ಯಾಹ್ನ ಧಾರಾಕಾರ ಮಳೆ ಸುರಿಯಿತು.   

ಕುಶಾಲನಗರ: ಕುಶಾಲನಗರ ಪಟ್ಟಣ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಗುರುವಾರ ಮಧ್ಯಾಹ್ನ ಧಾರಾಕಾರ ಮಳೆ ಸುರಿಯಿತು. ಬೆಳಿಗ್ಗೆ ಬಿಸಿಲಿನ ವಾತಾವರಣ ಇತ್ತು. ಬೆಳಿಗ್ಗೆ 11.30ರಿಂದ ಸುಮಾರು 2 ಗಂಟೆ ಧಾರಾಕಾರ ಮಳೆ ಸುರಿಯಿತು.

ಮಧ್ಯಾಹ್ನದ ಬಳಿಕವೂ ಮಳೆ ಸುರಿಯಿತು. ಚರಂಡಿಗಳಲ್ಲಿ ಮಳೆ ನೀರು ತುಂಬಿ ರಸ್ತೆ ಮೇಲೂ ಹರಿಯಿತು. ವಾಹನ ಸಂಚಾರಕ್ಕೂ ತೊಂದರೆ ಉಂಟಾಯಿತು. ಬೀದಿಬದಿ ವ್ಯಾಪಾರಿಗಳು ಮಳೆ ರಕ್ಷಣೆಗಾಗಿ ಅಕ್ಕಪಕ್ಕದ ಅಂಗಡಿಗಳಲ್ಲಿ ಆಶ್ರಯ ಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT