ಮಡಿಕೇರಿ: ಕೊಡಗಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ವಿರಾಜಪೇಟೆ ತಾಲ್ಲೂಕಿನ ಕಾಕೊಟೊಪರಂಬು ಗ್ರಾಮದಲ್ಲಿ ಪ್ರವಾಹದ ನೀರಿನಲ್ಲಿ ಸಿಲುಕಿದ್ದ 6 ಮಂದಿಯನ್ನು ಜಿಲ್ಲಾ ತುರ್ತು ಸೇವೆಗಳು ಮತ್ತು ಅಗ್ನಿಶಾಮಕ ಪಡೆಯ ಸಿಬ್ಬಂದಿ ಬೋಟ್ ಮೂಲಕ ರಕ್ಷಿಸಿದ್ದಾರೆ.
ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರಿದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.