ಮಡಿಕೇರಿ ದಸರಾ ಉತ್ಸವಕ್ಕೆ ಸಾಂಪ್ರದಾಯಿಕ ಕರಗೋತ್ಸವದೊಂದಿಗೆ ಚಾಲನೆ ದೊರೆಯಿತು. ಕೋಟೆ ಮಾರಿಯಮ್ಮ, ಕುಂದೂರುಮೊಟ್ಟೆ ಚೌಟಿ ಮಾರಿಯಮ್ಮ, ದಂಡಿನ ಮಾರಿಯಮ್ಮ ಹಾಗೂ ಕಂಚಿ ಕಾಮಾಕ್ಷಮ್ಮ ದೇವಿಯ ಕರಗಗಳನ್ನು ಭಕ್ತರು ಭಕ್ತಿಭಾವದಿಂದ ಬರಮಾಡಿಕೊಂಡರು. ಹೂವಿನ ಸಿಂಗಾರ, ದೀಪಾಲಂಕಾರ, ಮಂಗಳವಾದ್ಯಗಳ ನಡುವೆಯೇ ಸಾವಿರಾರು ಭಕ್ತರು ಜಯಘೋಷ ಮೊಳಗಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.