ADVERTISEMENT

ಸ್ಟಾಫ್ ನರ್ಸ್ ಹುದ್ದೆಗೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2025, 13:25 IST
Last Updated 27 ಮಾರ್ಚ್ 2025, 13:25 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಮಡಿಕೇರಿ: ಸೋಮವಾರಪೇಟೆ ತಾಲ್ಲೂಕಿನ ಕ್ಯಾತೆ ಗ್ರಾಮದ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗೆ 1 ಸ್ಟಾಫ್ ನರ್ಸ್ ಹುದ್ದೆಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದವರಿಗೆ ವಸತಿ ಸೌಲಭ್ಯ ಒದಗಿಸಲಾಗುತ್ತದೆ.

ವೇತನ ಶ್ರೇಣಿ ₹ 22,662, ವಿದ್ಯಾರ್ಹತೆ ಜಿ.ಎನ್.ಎಂ(ಜೆಎನ್‍ಎಂ), ಬಿ.ಎಸ್ಸಿ (ನರ್ಸಿಂಗ್) ಆಗಿರಬೇಕು. ‘ಮಾಹಿತಿಗೆ ಜಿಲ್ಲಾ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಮೌಲಾನಾ ಆಜಾದ್ ಭವನ, ಎಫ್.ಎಂ.ಸಿ. ಕಾಲೇಜು ಹತ್ತಿರ, ಮಡಿಕೇರಿ, ಕಚೇರಿ ದೂ: 08272–225528, ಮೊ: 9686138688 ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಆರ್.ಕೃಷ್ಣಮೂರ್ತಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.