ಬಂಧನ
(ಪ್ರಾತಿನಿಧಿಕ ಚಿತ್ರ)
ಸೋಮವಾರಪೇಟೆ: ಗೋಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಅಸ್ಸಾಂ ಮೂಲದ ಕಾರ್ಮಿಕನನ್ನು ಮಾದಾಪುರ ಪೊಲೀಸರು ಬಂಧಿಸಿದ್ದಾರೆ.
ಕುಂಬೂರು ಕಾಫಿ ಎಸ್ಟೇಟ್ ಲೈನ್ ಮನೆಯಲ್ಲಿದ್ದ ಕಾರ್ಮಿಕ ಗಲಾಬ್ ಆಲಿ ಬಂಧಿತ ಆರೋಪಿ. ಅರೋಪಿಯಿಂದ 15 ಕೆ.ಜಿ. ಗೋಮಾಂಸವನ್ನು ವಶಪಡಿಸಿಕೊಳ್ಳಲಾಗಿದೆ.
ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.