ಮಡಿಕೇರಿ: ಮೈಸೂರು ದಸರಾ ಉತ್ಸವದ ಅಂಗವಾಗಿ ಮೈಸೂರಿನಲ್ಲಿ ನಡೆದ ಚೀಫ್ ಮಿನಿಸ್ಟರ್ ಕಪ್ ಟೆಕ್ವಾಂಡೋ ಚಾಂಪಿಯನ್‌ಶಿಪ್‌ನಲ್ಲಿ ಮಡಿಕೇರಿಯ ಮರ್ಕರ ಟೆಕ್ವಾಂಡೋ ಕ್ಲಬ್‌ನ ವಿದ್ಯಾರ್ಥಿ ಸಾಕಿರ್ ಕಂಚಿನ ಪದಕ ಗಳಿಸಿದ್ದಾರೆ.
ಕಂಚಿನ ಪದಕ ವಿಜೇತ ಸಾಕಿರ್ ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ಇವರು ಮರ್ಕರ ಟೆಕ್ವಾಂಡೋ ಕ್ಲಬ್‌ನ ತರಬೇತುದಾರ ಕುಶಾಲ್ ಅವರಿಂದ ತರಬೇತಿ ಪಡೆಯುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.