ADVERTISEMENT

ಬ್ರಾಹ್ಮಣ ಮಹಾಸಭಾ ಕೇಂದ್ರ ಸಮಿತಿಗೆ ಆಯ್ಕೆ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2025, 5:54 IST
Last Updated 18 ಡಿಸೆಂಬರ್ 2025, 5:54 IST
ಸಂಪತ್‌ಕುಮಾರ್
ಸಂಪತ್‌ಕುಮಾರ್   

ಮಡಿಕೇರಿ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಕೇಂದ್ರ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಇಲ್ಲಿನ ಎಸ್.ಎಸ್.ಸಂಪತ್ ಕುಮಾರ್ ನೇಮಕ ಮಾಡಿ ಮಹಾಸಭಾದ ಅಧ್ಯಕ್ಷ ಎಸ್.ರಘುನಾಥ್ ಆದೇಶ ಹೊರಡಿಸಿದ್ದಾರೆ.

ಕೊಡಗು ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿಯ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ್ದ ಸಂಪತ್ ಕುಮಾರ್ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮತ್ತು ಕೊಡಗು ಜಾನಪದ ಪರಿಷತ್‌ನ ಖಜಾಂಚಿಗಳೂ ಆಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT