ಮಡಿಕೇರಿ: ಗುತ್ತಿಗೆದಾರರೊಬ್ಬರಿಗೆ ₹2 ಲಕ್ಷ ಮೊತ್ತದ ಬಿಲ್ ಮಂಜೂರು ಮಾಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ, ಕಾವೇರಿ ನೀರಾವರಿ ನಿಗಮ, ಹಾರಂಗಿ ಪುನರ್ವಸತಿ ವಿಭಾಗದ ಕಚೇರಿಯ ಲೆಕ್ಕ ಸಹಾಯಕ ಕೃಷ್ಣ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.
‘ಆರೋಪಿ ₹30 ಸಾವಿರ ಲಂಚ ಕೇಳಿದ್ದರು’ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.