ADVERTISEMENT

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2023, 7:32 IST
Last Updated 4 ಮಾರ್ಚ್ 2023, 7:32 IST
   

ಮಡಿಕೇರಿ: ಕೊಡಗು ಜಿಲ್ಲೆಯ 16ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಗೋಣಿಕೊಪ್ಪಲಿನಲ್ಲಿ ಶನಿವಾರ ಶಾಸಕ ಕೆ.ಜಿ.ಬೋಪಯ್ಯ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಕನ್ನಡ ಭಾಷೆಯನ್ನೇ ಬಳಕ ಮಾಡಬೇಕು ಎಂದು ಹೇಳಿದರು.

ಇದಕ್ಕೂ ಮುನ್ನ ಸರ್ವಾಧ್ಯಕ್ಷೆ ಲೇಖಕಿ ಡಾ.ಎಂ.ಪಿ.ರೇಖಾ ಅವರನ್ನು ಪಾಲಿ ಬೆಟ್ಟದ ಕ್ರಾಸ್ ರಸ್ತೆಯಿಂದ ಮೆರವಣಿಗೆ ಮೂಲಕ ಕರೆತರಲಾಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.