ಮಡಿಕೇರಿ: ಜಿಲ್ಲೆಯಲ್ಲಿ ಗುರುವಾರ 72 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದೆ. 62 ಆರ್‌ಟಿಪಿಸಿಆರ್ ಮತ್ತು 10 ಪ್ರಕರಣ ರ್‍ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲ್ಲೂಕಿನಲ್ಲಿ 12, ಸೋಮವಾರಪೇಟೆ ತಾಲ್ಲೂಕಿನಲ್ಲಿ 27 ಹಾಗೂ ವಿರಾಜಪೇಟೆ ತಾಲ್ಲೂಕಿನಲ್ಲಿ 33 ಹೊಸ ಕೋವಿಡ್-19 ಪ್ರಕರಣ ಕಂಡುಬಂದಿದೆ. ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 6,721 ಆಗಿದ್ದು, 6,400 ಮಂದಿ ಗುಣಮುಖರಾಗಿದ್ದಾರೆ. 238 ಸಕ್ರಿಯ ಪ್ರಕರಣಗಳಿದ್ದು, 83 ಮರಣ ಪ್ರಕರಣಗಳು ವರದಿಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.