ADVERTISEMENT

ಮಡಿಕೇರಿ: ಟ್ರಾಲಿ ಬ್ಯಾಗ್ ನಲ್ಲಿ ಕೊಳೆತ ಶವ ಪತ್ತೆ

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2023, 14:26 IST
Last Updated 18 ಸೆಪ್ಟೆಂಬರ್ 2023, 14:26 IST
   

ಮಡಿಕೇರಿ: ಕೊಡಗು ಜಿಲ್ಲೆಯ ಗಡಿಭಾಗ ಮಾಕುಟ್ಟ ಚೆಕ್ ಪೋಸ್ಟ್ ನಿಂದ 3 ಕಿ.ಮೀ ದೂರದ ಅರಣ್ಯದಂಚಿನಲ್ಲಿ ಟ್ರಾಲಿ ಬ್ಯಾಗ್ ವೊಂದರಲ್ಲಿ ಕೊಳೆತ ಶವ ಸೋಮವಾರ ಸಂಜೆ ಪತ್ತೆಯಾಗಿದೆ.

ಈ ಕುರಿತು ವಿರಾಜಪೇಟೆ ಗ್ರಾಮಾಂತರ ಠಾಣೆಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT