ADVERTISEMENT

ಮಡಿಕೇರಿ | ಬಾಲಕಿ ಹತ್ಯೆ ಶಂಕೆ; ಸ್ಥಳಕ್ಕೆ ತೆರಳಿದ ಪೊಲೀಸರು

​ಪ್ರಜಾವಾಣಿ ವಾರ್ತೆ
Published 10 ಮೇ 2024, 2:02 IST
Last Updated 10 ಮೇ 2024, 2:02 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಮಡಿಕೇರಿ: ಸೋಮವಾರಪೇಟೆ ತಾಲ್ಲೂಕಿನ ಕಾಡಂಚಿನ ಮುಟ್ಲು ಗ್ರಾಮದ ಸಮೀಪ ಬಾಲಕಿಯೊಬ್ಬಳನ್ನು ಹತ್ಯೆ ಮಾಡಲಾಗಿದ್ದು ಆಕೆಯ ಶವ ಪತ್ತೆಯಾಗಿದೆ ಎಂಬ ಸುದ್ದಿ ವಾಟ್ಸ್‌ಆ್ಯಪ್‌ಗಳಲ್ಲಿ ಹರಿದಾಡುತ್ತಿದೆ.

‘ಈ ಸುದ್ದಿಯ ಪರಿಶೀಲನೆಗಾಗಿ ಪೊಲೀಸರ ತಂಡ ಸ್ಥಳಕ್ಕೆ ತೆರಳಿದೆ. ಆದರೆ, ಅದು ಕಾಡಂಚಿನ ಪ್ರದೇಶವಾಗಿರುವುದರಿಂದ ಮೊಬೈಲ್ ಸಂಪರ್ಕ ಸಿಗುತ್ತಿಲ್ಲ. ಬಾಲಕಿ ಹತ್ಯೆ ಕುರಿತು ಇನ್ನೂ ಖಚಿತವಾಗಿಲ್ಲ’ ಎಂದು ಪೊಲೀಸರು ಹೇಳಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.