
ಪ್ರಜಾವಾಣಿ ವಾರ್ತೆ
ಹಾರಂಗಿ ಜಲಾಶಯ
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಎಡೆಬಿಡದೆ ಸುರಿದ ಭಾರಿ ಮಳೆಯಿಂದ ಇದೇ ಮೊದಲ ಬಾರಿಗೆ ಅಕ್ಟೋಬರ್ ತಿಂಗಳಿನಲ್ಲಿ ಮತ್ತೊಮ್ಮೆ ಹಾರಂಗಿ ಜಲಾಶಯ ಭರ್ತಿಯಾಗಿದೆ.
ಭಾರಿ ಪ್ರಮಾಣದಲ್ಲಿ ನೀರು ಜಲಾಶಯಕ್ಕೆ ಹರಿದು ಬರುತ್ತಿದ್ದು ನದಿಗೆ ನೀರು ಬಿಡಲಾಗುತ್ತಿದೆ. ಜಲಾಶಯದ ಒಳಹರಿವು 8,220 ಕ್ಯೂಸೆಕ್ ಗೆ ತಲುಪಿದೆ.
5 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.