ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯು ಚುರುಕಾಗಿದ್ದು ಕಾವೇರಿ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಹಳ್ಳ– ಕೊಳ್ಳಗಳೂ ಮೈದುಂಬಿಕೊಳ್ಳುತ್ತಿವೆ.
ತ್ರಿವೇಣಿ ಸಂಗಮದಲ್ಲೂ ನೀರಿನ ಮಟ್ಟ ಹೆಚ್ಚಳವಾಗಿದೆ. ಭಾಗಮಂಡಲ, ತಲಕಾವೇರಿ, ನಾಪೋಕ್ಲು, ಮಡಿಕೇರಿಯಲ್ಲಿ ಉತ್ತಮ ಮಳೆಯಾಗುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.