ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರವೂ ಧಾರಾಕಾರ ಮಳೆಯಾಗಿದೆ. ಮಡಿಕೇರಿ, ಸುಂಟಿಕೊಪ್ಪ, 7ನೇ ಹೊಸಕೋಟೆ, ಭಾಗಮಂಡಲ, ತಲಕಾವೇರಿ, ಸೋಮವಾರಪೇಟೆ ಭಾಗದಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿದೆ.
ಸುಂಟಿಕೊಪ್ಪ ಭಾಗದಲ್ಲಿ ಗಾಳಿ, ಮಳೆಗೆ ಅಲ್ಲಲ್ಲಿ ವಿದ್ಯುತ್ ಕಂಬಗಳು ಹಾಗೂ ಕಾಫಿ ತೋಟದಲ್ಲಿ ಬೃಹತ್ ಮರಗಳು ಧರೆಗುರುಳಿವೆ. ನಿರಂತರ ಮಳೆಗೆ ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನಮಟ್ಟ ಏರಿಕೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.