ಕೊಡಗಿನಲ್ಲಿ ಭಾರಿ ಮಳೆ
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಗುರುವಾರವೂ ಮುಂದುವರಿದಿದೆ.
ಭಾಗಮಂಡಲದಲ್ಲಿ ಮಳೆ ಬಿರುಸಾಗಿರುವುದರಿಂದ ಇಲ್ಲಿನ ತ್ರಿವೇಣಿ ಸಂಗಮ ಈ ವರ್ಷದಲ್ಲಿ ಮೂರನೇ ಬಾರಿಗೆ ಜಲಾವೃತಗೊಂಡಿದೆ. ಪುಷ್ಪೋದ್ಯಾನ ಸಂಪೂರ್ಣ ಜಲಾವೃತಗೊಂಡಿದೆ. ಮೇಲ್ಸೇತುವೆ ಇರುವುದರಿಂದ ಸಂಚಾರಕ್ಕೆ ಸಮಸ್ಯೆ ಆಗಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.