ಪ್ರಾತಿನಿಧಿಕ ಚಿತ್ರ
ಮಡಿಕೇರಿ: ನಗರ ಸೇರಿದಂತೆ ಕೊಡಗು ಜಿಲ್ಲೆಯ ಹಲವೆಡೆ ಸೋಮವಾರ ರಾತ್ರಿಯಿಂದ ಎಡೆಬಿಡದೆ ಭಾರಿ ಮಳೆ ಸುರಿಯುತ್ತಿದೆ.
ಗಾಳಿ ಅತಿ ಬಿರುಸಾಗಿ ಬೀಸುತ್ತಿದೆ. ಹೀಗಾಗಿ ಜುಲೈ 17 (ಮಂಗಳವಾರ) ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ರಜೆ ಘೋಷಿಸಿದ್ದಾರೆ. ಪಿಯು ಪರೀಕ್ಷೆಗಳು ಎಂದಿನಂತೆ ನಡೆಯಲಿದೆ ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.