ADVERTISEMENT

ಕೊಡಗು ಜಿಲ್ಲೆಯಲ್ಲೂ ಮುಂದುವರಿದ ಮಳೆ

​ಪ್ರಜಾವಾಣಿ ವಾರ್ತೆ
Published 9 ಜುಲೈ 2020, 6:07 IST
Last Updated 9 ಜುಲೈ 2020, 6:07 IST
   

ಮಡಿಕೇರಿ: ಕೊಡಗು ಜಿಲ್ಲೆಯ ಬ್ರಹ್ಮಗಿರಿ ವ್ಯಾಪ್ತಿಯಲ್ಲಿ ಗುರುವಾರವೂ ಮಳೆ ಮುಂದುವರಿದಿದೆ.ಭಾಗಮಂಡಲ, ತಲಕಾವೇರಿ ಹಾಗೂ ನಾಪೋಕ್ಲು ಭಾಗದಲ್ಲಿ ಬುಧವಾರ ರಾತ್ರಿ ಧಾರಾಕಾರ ಮಳೆಯಾಗಿದೆ.

ಕಾವೇರಿ ನದಿಯಲ್ಲಿ ನೀರಿನಮಟ್ಟ ಮತ್ತಷ್ಟು ಏರಿಕೆಯಾಗಿದೆ. ಮಡಿಕೇರಿ,‌ ಗಾಳಿಬೀಡು, ಸುಂಟಿಕೊಪ್ಪ ಹಾಗೂ ಹಾರಂಗಿ ಜಲಾನಯನ ವ್ಯಾಪ್ತಿಯಲ್ಲೂ ಉತ್ತಮ ಮಳೆಯಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT