ADVERTISEMENT

ಮಡಿಕೇರಿ: ಕೋಟೆ ಆವರಣದಲ್ಲಿ ಹುತ್ತರಿ ಸಂಭ್ರಮ

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2023, 11:04 IST
Last Updated 28 ನವೆಂಬರ್ 2023, 11:04 IST
<div class="paragraphs"><p>ಹುತ್ತರಿ ಹಬ್ಬದ ಪ್ರಯುಕ್ತ ಮಡಿಕೇರಿ ಕೋಟೆ ಆವರಣದಲ್ಲಿ ನಡೆದ ನೃತ್ಯ</p></div>

ಹುತ್ತರಿ ಹಬ್ಬದ ಪ್ರಯುಕ್ತ ಮಡಿಕೇರಿ ಕೋಟೆ ಆವರಣದಲ್ಲಿ ನಡೆದ ನೃತ್ಯ

   

ಮಡಿಕೇರಿ: ಹುತ್ತರಿ ಹಬ್ಬದ ಪ್ರಯುಕ್ತ ಇಲ್ಲಿ ಕೋಟೆ ಆವರಣದಲ್ಲಿ ಮಂಗಳವಾರ ಕೊಡವ ಸಂಪ್ರದಾಯವನ್ನು ಪ್ರತಿಬಿಂಬಿಸುವ ವಿವಿಧ ಪ್ರಕಾರದ ನೃತ್ಯಗಳು ಆರಂಭವಾಗಿವೆ.

ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ, ಶ್ರೀ ಓಂಕಾರೇಶ್ವರ ದೇವಾಲಯ ಪಾಂಡೀರ ಕುಟುಂಬಸ್ಥರು ಹೆಬ್ಬೆಟ್ಟಗೇರಿ ಮತ್ತು ಕೊಡವ ಸಮಾಜ ಮಡಿಕೇರಿ ಪುತ್ತರಿ ಕೋಲಾಟ ಕಾರ್ಯಕ್ರಮ ಆಯೋಜನೆಗೊಂಡಿತ್ತು.

ಉಮ್ಮತ್ತಾಟ್, ಬೊಳಕಾಟ್, ಕೋಲಾಟ ಸೇರಿದಂತೆ ಹಲವು ಪ್ರಕಾರದ ನೃತ್ಯಗಳನ್ನು ಪ್ರದರ್ಶಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.