ADVERTISEMENT

Photos: ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಬುಧವಾರ ಧಾರಾಕಾರ ಮಳೆಯಾಗಿದೆ. ಭಾರೀ ಮಳೆಯಿಂದ ಕಾಫಿ ಬೆಳೆಗಾರರು ಪರದಾಡುವಂತಾಗಿದೆ. ಮಡಿಕೇರಿಯಲ್ಲಿ ಒಂದು ಗಂಟೆ ಮಳೆ ಅಬ್ಬರಿಸಿತು. ವಿರಾಜಪೇಟೆ, ಗೋಣಿಕೊಪ್ಪಲು, ಬಾಳೆಲೆ, ದೇವರಪುರ, ತಾಳತ್ತಮನೆ, ಕಾಟಕೇರಿ, ಗಾಳಿಬೀಡು, ಮಾದಾಪುರ, ಭಾಗಮಂಡಲ ಸುತ್ತಮುತ್ತ ಮಳೆಯಾಗಿದೆ.ಇದನ್ನೂ ಓದಿ... ಮಡಿಕೇರಿಯಲ್ಲಿ ಬುಧವಾರ ಸಂಜೆ ಧಾರಾಕಾರ ಮಳೆ ಸುರಿಯಿತು

​ಪ್ರಜಾವಾಣಿ ವಾರ್ತೆ
Published 6 ಜನವರಿ 2021, 12:36 IST
Last Updated 6 ಜನವರಿ 2021, 12:36 IST
ಮಡಿಕೇರಿಯಲ್ಲಿ ಬುಧವಾರ ಸಂಜೆ ಧಾರಾಕಾರ ಮಳೆ ಸುರಿಯಿತು
ಮಡಿಕೇರಿಯಲ್ಲಿ ಬುಧವಾರ ಸಂಜೆ ಧಾರಾಕಾರ ಮಳೆ ಸುರಿಯಿತು   
ಮಡಿಕೇರಿಯಲ್ಲಿ ಬುಧವಾರ ಸಂಜೆ ಧಾರಾಕಾರ ಮಳೆ ಸುರಿಯಿತು
ಮಡಿಕೇರಿಯಲ್ಲಿ ಬುಧವಾರ ಸಂಜೆ ಧಾರಾಕಾರ ಮಳೆ ಸುರಿಯಿತು
ಮಡಿಕೇರಿಯಲ್ಲಿ ಬುಧವಾರ ಸಂಜೆ ಧಾರಾಕಾರ ಮಳೆ ಸುರಿಯಿತು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.