ADVERTISEMENT

ಅ.17ರಂದು ಕಾವೇರಿ ತೀರ್ಥೋದ್ಭವ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2022, 12:38 IST
Last Updated 16 ಸೆಪ್ಟೆಂಬರ್ 2022, 12:38 IST
   

ಮಡಿಕೇರಿ: ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ. ಅ.17 ರಂದು ಸಂಜೆ 7.21 ಕ್ಕೆ ಮೇಷ ಲಗ್ನದಲ್ಲಿ ಕಾವೇರಿ ತೀರ್ಥೋದ್ಭವವಾಗಲಿದೆ‌.

ಮಳೆಯಿಂದ ಹಾಳಾಗಿರುವ ಭಾಗಮಂಡಲ-ಮಡಿಕೇರಿ, ಭಾಗಮಂಡಲ - ಕರಿಕೆ, ಭಾಗಮಂಡಲ ನಾಪೋಕ್ಲು ರಸ್ತೆಗಳ ದುರಸ್ತಿ ಕಾರ್ಯ ನಡೆಸಬೇಕು. ರಸ್ತೆಗೆ ವಾಲಿರುವ ಮರಗಳ ಕೊಂಬೆಗಳನ್ನು ತೆರವುಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಬಿ.ಸಿ.ನಾಗೇಶ ಅಧಿಕಾರಿಗಳಿಗೆ ಸೂಚಿಸಿದರು‌.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT