ADVERTISEMENT

ಸೇನಾನಿಗಳಿಗೆ ಅವಮಾನ: ಕೊಡಗು ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2024, 4:46 IST
Last Updated 12 ಡಿಸೆಂಬರ್ 2024, 4:46 IST
<div class="paragraphs"><p>ಕೊಡಗು ಬಂದ್‌</p></div>

ಕೊಡಗು ಬಂದ್‌

   

ಮಡಿಕೇರಿ: ಕೊಡಗಿನ ವೀರ ಸೇನಾನಿಗಳ ಕುರಿತು ವಾಟ್ಸ್ ಆ್ಯಪ್ ಗ್ರೂಪ್ ವೊಂದರಲ್ಲಿ ಅವಹೇಳನಕಾರಿ ಸಂದೇಶ ಹಾಕಿದ ಆರೋಪಿಯನ್ನು ಆರು ತಿಂಗಳ ಕಾಲ‌ ಕೊಡಗಿನಿಂದ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿ ಕೊಡಗು ಸರ್ವ ಜನಾಂಗಗಳ ಒಕ್ಕೂಟ ಕರೆ ನೀಡಿರುವ ಬಂದ್ ಗೆ ಗುರುವಾರ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಕೆಲವು ಶಾಲೆಗಳು ರಜೆ ಘೋಷಿಸಿದ್ದರೆ ಬಹುತೇಕ ಖಾಸಗಿ ಶಾಲೆಗಳು ಎಂದಿನಂತೆ ತೆರೆದಿವೆ. ಪ್ರಯಾಣಿಕರ ಕೊರತೆಯಿಂದ ಬಸ್ ಸಂಚಾರ ವಿರಳವಾಗಿದ್ದರೆ ಆಟೊ ಸಂಚಾರ ಎಂದಿನಂತಿದೆ‌.

ADVERTISEMENT

ನಾಪೋಕ್ಲು ಪಟ್ಟಣ ಸಂಪೂರ್ಣ ಬಂದ್ ಆಗಿದೆ.

ನಾಪೋಕ್ಲು ಪಟ್ಟಣ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.