ADVERTISEMENT

ಸುಂಟಿಕೊಪ್ಪ: ಕಾಡಾನೆ ಮೃತದೇಹ ಪತ್ತೆ

​ಪ್ರಜಾವಾಣಿ ವಾರ್ತೆ
Published 30 ಜುಲೈ 2023, 7:24 IST
Last Updated 30 ಜುಲೈ 2023, 7:24 IST
ಕಾಡಾನೆ ಮೃತದೇಹ ಪತ್ತೆ
ಕಾಡಾನೆ ಮೃತದೇಹ ಪತ್ತೆ   

ಸುಂಟಿಕೊಪ್ಪ,: ಇಲ್ಲಿಗೆ ಸಮೀಪದ ಕಂಬಿಬಾಣೆಯ ತೋಟವೊಂದರಲ್ಲಿ ಕಾಡಾನೆಯ ಮೃತದೇಹ ಭಾನುವಾರ ಪತ್ತೆಯಾಗಿದೆ.

ಮೃತದೇಹ ಕೊಳೆತು ವಾಸನೆ ಬೀರುತ್ತಿದ್ದು, ಸ್ಥಳಕ್ಜೆ ಅರಣ್ಯಾಧಿಕಾರಿಗಳು, ಪೊಲೀಸರು ಹಾಗೂ ಸೆಸ್ಕ್ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ.

ಕಳೆದೆರಡು ದಿನಗಳ ಹಿಂದೆಯೇ ಕಾಡಾನೆ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ADVERTISEMENT

ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.