ಪ್ರಾತಿನಿಧಿಕ ಚಿತ್ರ
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಹೆಚ್ಚಿನ ಮಳೆಯಾಗುತ್ತಿರುವುದರಿಂದ ಜುಲೈ 30ರಂದು ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ.
ಮಡಿಕೇರಿಯಲ್ಲಿ ಮಂಗಳವಾರ ಬೆಳಿಗ್ಗೆ ಮತ್ತು ಮಧ್ಯಾಹ್ನದ ನಂತರ ಬಿರುಸಿನಿಂದ ಮಳೆ ಸುರಿಯಿತು. ಗಾಳಿಯೂ ಜೋರಾಗಿ ಬೀಸಿತು. ಇದರಿಂದ ವಿದ್ಯಾರ್ಥಿಗಳು ಪರದಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.