ADVERTISEMENT

ಮಡಿಕೇರಿ- ಮಂಗಳೂರು ರಸ್ತೆಯಲ್ಲಿ ಮಣ್ಣು ಕುಸಿತ

​ಪ್ರಜಾವಾಣಿ ವಾರ್ತೆ
Published 4 ಜುಲೈ 2022, 4:59 IST
Last Updated 4 ಜುಲೈ 2022, 4:59 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮಡಿಕೇರಿ: ಮಡಿಕೇರಿ- ಮಂಗಳೂರು ರಸ್ತೆಯಲ್ಲಿ ತಾಳತ್ತಮನೆ ಸಮೀಪ ರಸ್ತೆಗೆ ಮಣ್ಣು ಕುಸಿದಿದೆ.

ರಸ್ತೆಯ ಒಂದು ಬದಿ ಮಾತ್ರ ವಾಹನಗಳು ಸಂಚರಿಸುತ್ತಿವೆ. ಮಳೆ ಕಡಿಮೆಯಾಗದಿದ್ದರೆ ಮತ್ತಷ್ಟು ಮಣ್ಣು ಕುಸಿಯುವ ಸಾಧ್ಯತೆ ಇದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT