ADVERTISEMENT

ವಿಧಾನ ಪರಿಷತ್ ಚುನಾವಣೆ: ಕೊಡಗು- ಬಿಜೆಪಿಯ ಸುಜಾ ಕುಶಾಲಪ್ಪಗೆ ಗೆಲುವು

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2021, 5:08 IST
Last Updated 14 ಡಿಸೆಂಬರ್ 2021, 5:08 IST
ಕೊಡಗು ಕ್ಷೇತ್ರದಿಂದ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ ಗೆಲುವು
ಕೊಡಗು ಕ್ಷೇತ್ರದಿಂದ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ ಗೆಲುವು    

ಮಡಿಕೇರಿ: ಕೊಡಗು ಕ್ಷೇತ್ರದಿಂದ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ ಗೆಲುವು ಸಾಧಿಸಿದರು.

ಬಿಜೆಪಿ ಅಭ್ಯರ್ಥಿ ಸುಜಾ 705 ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ ಡಾ.ಮಂಥರ್‌ಗೌಡ ಅವರು 603 ಮತಗಳನ್ನು ಪಡೆದರು. 17 ಮತಗಳು ತಿರಸ್ಕೃತಗೊಂಡಿವೆ. 1,325 ಮತಗಳು ಚಲಾವಣೆಗೊಂಡಿದ್ದವು.

ಸುಜಾ ಕುಶಾಲಪ್ಪ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.