ADVERTISEMENT

ಮಡಿಕೇರಿ: ಉರುಳಿಗೆ ಸಿಲುಕಿ ಚಿರತೆ ಸಾವು

​ಪ್ರಜಾವಾಣಿ ವಾರ್ತೆ
Published 3 ಜುಲೈ 2023, 7:31 IST
Last Updated 3 ಜುಲೈ 2023, 7:31 IST
ಉರುಳಿಗೆ ಸಿಲುಕಿ ಚಿರತೆ ಸಾವು
ಉರುಳಿಗೆ ಸಿಲುಕಿ ಚಿರತೆ ಸಾವು   

ಮಡಿಕೇರಿ: ಇಲ್ಲಿನ ಗುಡ್ಡೆಹೊಸೂರು ಸಮೀಪದ ಬೊಳ್ಳುರು ಗ್ರಾಮದ ಬಳಿ ಚಿರತೆಯೊಂದು ಉರುಳಿಗೆ ಸಿಲುಕಿ ಮೃತಪಟ್ಟಿದೆ.

ನಾಲ್ಕು ವರ್ಷದ ಗಂಡು ಚಿರತೆ ಇದಾಗಿದ್ದು, ಭಾನುವಾರ ರಾತ್ರಿ ಉರುಳಿಗೆ ಸಿಲುಕಿ ಮೃತಪಟ್ಟಿದೆ ಎಂದು ವಲಯ ಅರಣ್ಯಾಧಿಕಾರಿ ಶಿವರಾಮ್ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT