ಮಡಿಕೇರಿ: ಮಳೆ ಹಾನಿ ಪ್ರದೇಶಗಳನ್ನು ವೀಕ್ಷಿಸಲು ಕೊಡಗು ಜಿಲ್ಲೆಗೆ ಗುರುವಾರ ಬಂದಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ತಿತಿಮತಿ ಬಳಿಯಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಘೇರಾವ್ ಹಾಕಿದರು.
ಗೋ ಬ್ಯಾಕ್ ಸಿದ್ದರಾಮಯ್ಯ ಎಂದು ಘೋಷಣೆ ಕೂಗಿದ ಅವರು ಸಾರ್ವಕರ್ ಅವರಿಗೆ ಜಯಘೋಷ ಮೊಳಗಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.