ADVERTISEMENT

ಕನ್ನಡಕ್ಕೆ ಮೊದಲ ಆದ್ಯತೆ ನೀಡಿ, ಪ್ರಾದೇಶಿಕ ಸಂಸ್ಕೃತಿ ಎತ್ತಿ ಹಿಡಿಯಿರಿ

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2022, 4:32 IST
Last Updated 1 ನವೆಂಬರ್ 2022, 4:32 IST
   

ಮಡಿಕೇರಿ: ಕನ್ನಡಕ್ಕೆ ಮೊದಲ ಆದ್ಯತೆ ನೀಡಿ ಹಾಗೂ ಪ್ರಾದೇಶಿಕ ಸಂಸ್ಕೃತಿಯನ್ನು ಎತ್ತಿ ಹಿಡಿಯುವ ಕಾರ್ಯ ಮಾಡಿ ಎಂದು ಕೊಡಗು ಜಿಲ್ಲಾಧಿಕಾರಿ ಡಾ‌.ಬಿ.ಸಿ.ಸತೀಶ ತಿಳಿಸಿದರು.

ಅವರು ಇಲ್ಲಿನ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಧ್ವಜಾರೋಹಣ ನೆರವೇರಿಸಬೇಕಿದ್ದ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ನಾಗೇಶ ಅವರ ಗೈರಾದರು.
18 ವಿವಿಧ ತಂಡಗಳು ಕವಾಯತು ನಡೆಸಿದವು. ವಿವಿಧ ಶಾಲೆಗಳ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.