
ಪ್ರಜಾವಾಣಿ ವಾರ್ತೆವರ್ಗಾವಣೆ
ಪ್ರಜಾವಾಣಿ ವಾರ್ತೆ
ಮಡಿಕೇರಿ: ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವೃಂದದ ಜಿಲ್ಲಾ ಹಂತದ ಕೋರಿಕೆ, ಪರಸ್ಪರ ವರ್ಗಾವಣೆಯ ಗಣಕೀಕೃತ ಕೌನ್ಸಿಲಿಂಗ್ ಪ್ರಕ್ರಿಯೆಯು ಪ್ರಾಥಮಿಕ ಶಾಲಾ ವಿಭಾಗಕ್ಕೆ ನ.4ರಿಂದ 6ರವರೆಗೆ ಹಾಗೂ ಪ್ರೌಢ ಶಾಲಾ ವಿಭಾಗಕ್ಕೆ ನ.7ರಿಂದ 10ರವರೆಗೆ ಇಲ್ಲಿನ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು(ಆಡಳಿತ) ಕಚೇರಿಯಲ್ಲಿ ನಡೆಯಲಿದೆ.
ವೇಳಾಪಟ್ಟಿ ಅನುಸಾರ ಸಂಬಂಧಿಸಿದ ಶಿಕ್ಷಕರು ನಿಗದಿತ ದಿನಾಂಕದಂದು ಕೌನ್ಸಿಲಿಂಗ್ ಸಮಯಕ್ಕೆ ಸೂಕ್ತ ದಾಖಲಾತಿಗಳೊಂದಿಗೆ ತಪ್ಪದೇ ಹಾಜರಾಗುವಂತೆ ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.