ADVERTISEMENT

ಮಡಿಕೇರಿಯಲ್ಲಿ ಮಹಾತ್ಮ ಗಾಂಧೀಜಿ ಚಿತಾಭಸ್ಮದ ಮೆರವಣಿಗೆ

​ಪ್ರಜಾವಾಣಿ ವಾರ್ತೆ
Published 30 ಜನವರಿ 2026, 5:26 IST
Last Updated 30 ಜನವರಿ 2026, 5:26 IST
<div class="paragraphs"><p><strong>ಮಡಿಕೇರಿ</strong>: ಹುತಾತ್ಮರ ದಿನದ ಅಂಗವಾಗಿ ನಗರದಲ್ಲಿ ಶುಕ್ರವಾರ ಮಹಾತ್ಮ ಗಾಂಧೀಜಿ ಅವರ ಚಿತಾಭಸ್ಮದ ಮೆರವಣಿಗೆ ನಡೆಯಿತು.</p></div>

ಮಡಿಕೇರಿ: ಹುತಾತ್ಮರ ದಿನದ ಅಂಗವಾಗಿ ನಗರದಲ್ಲಿ ಶುಕ್ರವಾರ ಮಹಾತ್ಮ ಗಾಂಧೀಜಿ ಅವರ ಚಿತಾಭಸ್ಮದ ಮೆರವಣಿಗೆ ನಡೆಯಿತು.

   

ಮಡಿಕೇರಿ: ಹುತಾತ್ಮರ ದಿನದ ಅಂಗವಾಗಿ ನಗರದಲ್ಲಿ ಶುಕ್ರವಾರ ಮಹಾತ್ಮ ಗಾಂಧೀಜಿ ಅವರ ಚಿತಾಭಸ್ಮದ ಮೆರವಣಿಗೆ ನಡೆಯಿತು.

ಜಿಲ್ಲಾಡಳಿತ ಹಾಗೂ ಸರ್ವೋದಯ ಸಮಿತಿ ವತಿಯಿಂದ ನಡೆದ ಈ ಕಾರ್ಯಕ್ರಮದಲ್ಲಿ ಜಿಲ್ಲಾ ಖಜಾನೆ ಕಚೇರಿಯಲ್ಲಿದ್ದ ಚಿತಾಭಸ್ಮವನ್ನು ಪೊಲೀಸ್ ಗೌರವ ರಕ್ಷೆಯೊಂದಿಗೆ ತೆಗೆದುಕೊಂಡು ಹೋಗಿ ಗಾಂಧಿ ಮಂಟಪದ ಆವರಣದಲ್ಲಿ ಇರಿಸಿ ಸರ್ವಧರ್ಮ ಪ್ರಾರ್ಥನೆ ನಡೆಸಲಾಯಿತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.