ಕೊಡಗಿನಲ್ಲಿ ಬೆಟ್ಟವೊಂದು ನೀಲಿಯಾಗಿ ಕಂಗೊಳಿಸುತ್ತಿದೆ.ಅಪರೂಪಕ್ಕೊಮ್ಮೆ ಅರಳುವ ನೀಲಕುರಿಂಜಿ ಹೂವು ಈಗ ಕೊಡಗು ಜಿಲ್ಲೆಯ ಮಾಂದಲ್‌ಪಟ್ಟಿಯ ಅರಳಿ ನಿಂತಿದೆ. ಪಶ್ಚಿಮಘಟ್ಟದ ಅರಣ್ಯ ಪ್ರದೇಶದಲ್ಲಿ ಅರಳುವ ನೀಲಕುರಿಂಜಿ ಹೂವು, ಈ ವರ್ಷ ಪ್ರಸಿದ್ಧ ಪ್ರವಾಸಿ ತಾಣ ಮಾಂದಲ್‌ಪಟ್ಟಿಯಲ್ಲಿ ಅರಳಿ ನಿಂತಿದ್ದು ಕಣ್ಮನ ಸೆಳೆಯುತ್ತಿದೆ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ..
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.