ADVERTISEMENT

ಡಿ.20ರಿಂದ 22ರವರೆಗೆ ಜಿಲ್ಲಾ ಪೊಲೀಸ್‌ ಕ್ರೀಡಾಕೂಟ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2018, 12:34 IST
Last Updated 19 ಡಿಸೆಂಬರ್ 2018, 12:34 IST

ಮಡಿಕೇರಿ: ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟವು ಡಿ.20ರಿಂದ 22ರವರೆಗೆ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ನಡೆಯಲಿದೆ.

20ರಂದು ಬೆಳಿಗ್ಗೆ 8ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ, ಜಿಲ್ಲಾ ಪೊಲೀಸ್ ಅಧೀಕ್ಷರಾದ ಡಾ.ಸುಮನ್ ಡಿ. ಪೆನ್ನೇಕರ್, ಅಂತರರಾಷ್ಟ್ರೀಯ ಕ್ರೀಡಾಪಟು ಅಶ್ವಿನಿ ನಾಚಪ್ಪ ಪಾಲ್ಗೊಳ್ಳಲಿದ್ದಾರೆ.

22ರಂದು ಸಂಜೆ 4ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ. ದಕ್ಷಿಣ ವಲಯದ ಐಜಿಪಿ ಕೆ.ವಿ. ಶರತ್‌ಚಂದ್ರ ಪಾಲ್ಗೊಳ್ಳಲಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.