
ಪ್ರಜಾವಾಣಿ ವಾರ್ತೆ
ಮಡಿಕೇರಿ: ಕೊಡಗು ಜಾಲ ಬಲವರ್ಧನೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಮಾರ್ಚ್ 1ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಹಲವೆಡೆ ವಿದ್ಯುತ್ ವ್ಯತ್ಯಯವಾಗಲಿದೆ.
ಹೊದ್ದೂರು, ಕಬಡಗೇರಿ, ಕೊಳಕೇರಿ, ಕುಂಜಿಲ, ಎಮ್ಮೆಮಾಡು, ನೆಲಜಿ, ಬಲ್ಲಮಾವಟಿ, ಪೆರೂರು, ನಾಪೋಕ್ಲು ಟೌನ್, ಕೊಟ್ಟಮುಡಿ, ಪಾಲೂರು, ಚೆರಿಯಪರಂಬು, ಹಳೆತಾಲೂಕು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಈ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.