ADVERTISEMENT

ಕೊಡಗಿನಲ್ಲಿ ಸಾಧಾರಣ ಮಳೆ

​ಪ್ರಜಾವಾಣಿ ವಾರ್ತೆ
Published 26 ಆಗಸ್ಟ್ 2019, 19:30 IST
Last Updated 26 ಆಗಸ್ಟ್ 2019, 19:30 IST

ಮಡಿಕೇರಿ: ಕೊಡಗು ಜಿಲ್ಲೆಯ ವಿವಿಧೆಡೆ ಸೋಮವಾರ ಸಾಧಾರಣ ಮಳೆಯಾಗಿದೆ. ಇಡೀ ದಿನ ಬಿಸಿಲಿನ ವಾತಾವರಣವಿತ್ತು. ಸಂಜೆ 15 ನಿಮಿಷ ಮಡಿಕೇರಿ, ನಾಪೋಕ್ಲು, ಭಾಗಮಂಡಲ ಹಾಗೂ ತಲಕಾವೇರಿ ವ್ಯಾಪ್ತಿಯಲ್ಲಿ ಸಾಧಾರಣ ಮಳೆ ಸುರಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.