ADVERTISEMENT

ಮನೆಯ ಒಂದು ಪಾರ್ಶ್ವ ಕುಸಿದು ನಷ್ಟ

​ಪ್ರಜಾವಾಣಿ ವಾರ್ತೆ
Published 26 ಜೂನ್ 2022, 16:27 IST
Last Updated 26 ಜೂನ್ 2022, 16:27 IST
ನಾಪೋಕ್ಲು ಸಮೀಪದ ಎಮ್ಮೆಮಾಡು ಗ್ರಾಮದಲ್ಲಿ ಗ್ರಾಮದ ನಿವಾಸಿ ಉಮ್ಮು ಕುಲ್ಸು ಎಂಬವರ ಮನೆಯ ಒಂದು ಪಾರ್ಶ್ವ ಕುಸಿದು ಬಿದ್ದಿರುವುದು.
ನಾಪೋಕ್ಲು ಸಮೀಪದ ಎಮ್ಮೆಮಾಡು ಗ್ರಾಮದಲ್ಲಿ ಗ್ರಾಮದ ನಿವಾಸಿ ಉಮ್ಮು ಕುಲ್ಸು ಎಂಬವರ ಮನೆಯ ಒಂದು ಪಾರ್ಶ್ವ ಕುಸಿದು ಬಿದ್ದಿರುವುದು.   

ನಾಪೋಕ್ಲು: ಹೋಬಳಿ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ಬಿದ್ದ ಮಳೆಗೆ ಸಮೀಪದ ಎಮ್ಮೆಮಾಡು ಗ್ರಾಮದ ನಿವಾಸಿ ಉಮ್ಮು ಕುಲ್ಸು ಎಂಬವರ ಮನೆಯ ಒಂದು ಪಾರ್ಶ್ವ ಕುಸಿದು ಬಿದ್ದು ನಷ್ಟ ಸಂಭವಿಸಿದೆ. ಸ್ಥಳಕ್ಕೆ ಕಂದಾಯ ಪರಿವೀಕ್ಷಕ ರವಿಕುಮಾರ್, ಗ್ರಾಮಲೆಕ್ಕಿಗ ಹರೀಶ್ ಕುಮಾರ್ ಹಾಗೂ ಸಿಬ್ಬಂದಿ ತೆರಳಿ ಪರಿಶೀಲನೆ ನಡೆಸಿದ್ದಾರೆ. ₹50 ಸಾವಿರ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.